ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣ ದುರ್ಬಳಕೆ: ದಲಿತ ಸಂಘರ್ಷ ಸಮಿತಿ ಕಿಡಿ
ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣ ದುರ್ಬಳಕೆ: ದಲಿತ ಸಂಘರ್ಷ ಸಮಿತಿ ಕಿಡಿ ಹಾರೋಹಳ್ಳಿ ರವೀಂದ್ರ ಮೈಸೂರು: ಪರಿಶಿಷ್ಟ ಜಾತಿ ಉಪಯೋಜನೆ/ ಪಂಗಡ ಉಪಯೋಜನೆ ಕಾಯ್ದೆಯ (ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆ) ‘ಸೆಕ್ಷನ್ ೭ ಡಿ’ ರದ್ದುಪಡಿಸಬೇಕು ಹಾಗೂ ಗ್ಯಾರಂಟಿ ಯೋಜನೆಗಳಿಗೆ ಈ ಕಾಯ್ದೆಯಡಿಯ ಮೀಸಲು ಅನುದಾನದ…