September 2016

ಭಾರತದ ಮೊದಲ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಫುಲೆ

  ಸವಿತಾ ಹೊಸಮನಿ (Savita Hosamani)   ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಅಸ್ಪೃಶ್ಯರಷ್ಟೇ ಶೋಷಣೆಗೆ ಒಳಗಾದ ಇನ್ನೊಂದು ವರ್ಗವೆಂದರೆ ಮಹಿಳೆಯರು. ಮನುಸಂವಿಧಾನದ ಪ್ರಕಾರ ಮಹಿಳೆ ವಿದ್ಯೆ ಕಲಿಯಲು ಅರ್ಹಳಲ್ಲ. ಮಹಿಳೆಯರ ಸ್ವಾತಂತ್ರ್ಯ ಹರಣದ ಪ್ರಮುಖ ಭಾಗ ವಿದ್ಯೆಯೇ ಆಗಿತ್ತೆನ್ನಬಹುದು. ಯಾಕೆಂದರೆ ಮಹಿಳೆ ಯಾವತ್ತಿಗೂ ಅಡಿಯಾಳಾಗಿಯೇ ಇರಬೇಕೆಂಬುದು ಮನುವಿನ ಮಸಲತ್ತಾಗಿತ್ತು. ಬಾಲ್ಯದಲ್ಲಿ ತಂದೆಯ,…


ಅರಸು ಎಂಬ ವಿದ್ಯಮಾನ

  ಡಾ. ಸಬಿತಾ ಬನ್ನಾಡಿ (Sabitha Bannadi) ಅದೊಂದು ಬಡವರಿಗೆ ಕೈಗಾಡಿ ವಿತರಿಸುವ ಸಮಾರಂಭ. ರಾಜ್ಯದ ಮುಖ್ಯಮಂತ್ರಿಯೇ ಖುದ್ದಾಗಿ ಈ ಕಾರ್ಯಕ್ರಮವನ್ನು ಉದ್ಘಾಟಿಸುತ್ತಿದ್ದಾರೆ. ಬಡವರಿಗೆ ಕೈಗಾಡಿಗಳನ್ನು ವಿತರಿಸಿದ ಅವರು ಆ ಕೈಗಾಡಿಗಳನ್ನು ಬಳಸಿಕೊಂಡು ತಮ್ಮ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳುವಂತೆ ಹೇಳುತ್ತಾರೆ. ಹಾಗೆ ಅವರು ಹೇಳುವ ಮಾತುಗಳು ಮಾಮೂಲೀ ರಾಜಕಾರಣಿಯ…


ಕನ್ನಂಬಾಡಿ: ಟಿಪ್ಪು ಕಂಡ ಕನಸಿನ ಕೂಸು ಹೆತ್ತು ಕೊಟ್ಟ ನಾಲ್ವಡಿ

  ಹಾರೋಹಳ್ಳಿ ರವೀಂದ್ರ (Harohalli Ravindra) ಮೈಸೂರು ಸಂಸ್ಥಾನದಲ್ಲಿ ನಾಲ್ವಡಿ ಕೃಷ್ಣರಾಜ ಓಡೆಯರ್ ಕಾಲದಲ್ಲಿ ನೀರಾವರಿಗೆ ಅತಿ ಹೆಚ್ಚು ಪ್ರಾಶಸ್ತ್ಯ ನೀಡಲಾಗಿದೆ. ಅನೇಕ ಕೆರೆ, ಕಟ್ಟೆ ಕಾಲುವೆಗಳನ್ನು ಹೊಸದಾಗಿ ಮಾಡಲಾಯಿತು, ಹಲವನ್ನು ದುರಸ್ಥಿಗೊಳಿಸಲಾಯಿತು. ಪ್ರತಿವರ್ಷ ಒಂದು ಸಾವಿರ ಕೆರೆಗಳನ್ನು ದುರಸ್ಥಿ ಮಾಡುವ ಗುರಿಯನ್ನು ಅಂದು ನಾಲ್ವಡಿ ಹಾಕಿಕೊಂಡಿದ್ದರು. ಖರ್ಚಿನಲ್ಲಿ…


ನಾರಾಯಣ ಗುರು ಆಂದೋಲನ: ಇತಿಹಾಸ ಮತ್ತು ಇಂದಿನ ಪ್ರಸ್ತುತತೆ

  ದಿನೇಶ್ ಅಮೀನ್ ಮಟ್ಟು (Dinesh Aminmattu) 19ನೇ ಶತಮಾನದುದ್ದಕ್ಕೂ, ದೇಶದ ವಿವಿಧೆಡೆಗಳಲ್ಲಿ ಎರಡು ಪ್ರತ್ಯೇಕ ವಿಚಾರಧಾರೆಗಳ ಸುಧಾರಣಾವಾಧಿ ಚಳವಳಿಗಳು ನಡೆದವು. ಮೊದಲನೆಯದ್ದು ರಾಜಾರಾಮ್ ಮೋಹನ್ ರಾಯ್, ದಯಾನಂದ ಸರಸ್ವತಿ, ಕೇಶವ ಸೇನ್, ರಾನಡೆ, ದೇವಿಂದ್ರನಾಥ ಠಾಕೂರ್, ಅನಿಬೆಸೆಂಟ್ ಮೊದಲಾದ ಇಂಗ್ಲೀಷ್ ಕಲಿತ ಮೇಲ್ಜಾತಿಯಿಂದಲೇ ಬಂದವರ ನೇತೃತ್ವದ ಚಳವಳಿಗಳು….


ಹಿಂದುತ್ವ ಮತ್ತು ಅದರ ರಾಷ್ಟ್ರೀಯತೆಯ ಮಿಥ್ಯಗಳು

  ಮಂಜುನಾಥ ನರಗುಂದ (Manjunath Naragund) ಪ್ರಸ್ತುತ ರಾಷ್ಟ್ರವ್ಯಾಪಿಯಾಗಿ ರಾಷ್ಟ್ರೀಯತೆಯ ಕುರಿತಾಗಿ ಗಂಭೀರ ಚರ್ಚೆ ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ಇದಕ್ಕೆ ಹಿನ್ನಲೆಯಾಗಿರುವ ಹಲವು ಘಟನಾ ಗುಚ್ಚಗಳ ಸರಣಿಯನ್ನು ನಾವು ಮತ್ತೊಮ್ಮೆ ನೆನಪಿಸಿಕೊಳ್ಳಬೇಕಿದೆ. ಈ ಮೂಲಕ ಹಿಂದುತ್ವ ಒಂದು ಸಿದ್ಧಾಂತವಾಗಿ ಬೆಳೆದು ಬಂದ ಬಗೆ, ಪ್ರಸಕ್ತ ಸಮಾಜದಲ್ಲಿ ಅದು ವ್ಯಾಪಿಸಿರುವ…


ದಲಿತ ಕೆಳಜಾತಿಗಳ ಹೊಸ ತಲೆಮಾರಿನ ನಡೆಗಳು

  Dr ಅರುಣ್ಜೋಳದಕೂಡ್ಲಿಗಿ (Arun Joladkudligi) ಕನ್ನಡ ವರ್ಡನೆಟ್ ಯೋಜನೆಯ ಭಾಗವಾಗಿ 2010 ರಲ್ಲಿ ಸೆಮಿನಾರೊಂದಕ್ಕೆ ಮುಂಬೈ ಐಐಟಿ ಕ್ಯಾಂಪಸ್ಸಿಗೆ ಹೋಗಿದ್ದೆ. ಕ್ಯಾಂಪಸ್ಸಿನ ಹೈಟೆಕ್ ವಾತಾವರಣ, ಐಐಟಿಯ ವಿದ್ಯಾರ್ಥಿಗಳ ಸಿರಿವಂತಿಕೆ, ಹಗಲನ್ನು ನಾಚಿಸುವಂತಹ ರಾತ್ರಿಯ ಜಗಮಗಿಸುವ ಬೆಳಕು ನನ್ನಂಥವರನ್ನು ಬೆರಗುಗೊಳಿಸಿದ್ದವು. ಉತ್ತರ ಕರ್ನಾಟಕದ ಕೆಳಸಮುದಾಯದ ಮಕ್ಕಳು ಇಂಥಹ ಕಡೆ…


ಮೋದಿ ಸರ್ಕಾರದಲ್ಲಿ ಬದುಕನ್ನು ಕಳೆದುಕೊಂಡ ಶೋಷಿತರು

  Prof Mahesh Chandra Guru ಪ್ರಸ್ತುತ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಶ್ರೀ ನರೇಂದ್ರಮೋದಿ ನೇತೃತ್ವದ ಎನ್ಡಿಎ ಸರ್ಕಾರ ಭಾರತದ ಶೋಷಿತರ ಪಾಲಿಗೆ ನರಕದ ಕೂಪವಾಗಿದೆ. 2014ರಲ್ಲಿ ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ ಇರುವ ಬಹುಜನ ಭಾರತೀಯರು ಯುಪಿಎ ಸರ್ಕಾರದ ನಿಷ್ಕ್ರಿಯತೆಯಿಂದ…