March 2019

ಕರ್ನಾಟಕ ಸಬಾಲ್ಟ್ರನ್ ಓದು ಬುಡಕಟ್ಟು ಮತ್ತು ಅಲೆಮಾರಿ ಸಮುದಾಯಗಳು : ಪ್ರಸ್ತಾವನೆ

ಕಳೆದ ಹಲವು ದಶಕಗಳಿಂದ `ಸಬಾಲ್ಟ್ರನ್’ ಎಂಬ ಪದವನ್ನು ರಾಜಕೀಯ, ಚರಿತ್ರೆ ಮತ್ತು ಸಾಮಾಜಿಕ ಅಧ್ಯಯನಗಳ ಸಂದರ್ಭದಲ್ಲಿ ಬಳಸುತ್ತಾ ಬಂದಿದ್ದೇವೆ. ಆಂತೋನಿ ಗ್ರಾಮ್ಷಿಯಿಂದ ಬಳಕೆಗೆ ಬಂದ `ಸಬಾಲ್ಟ್ರನ್’ ಮತ್ತು `ಹೆಜಿಮೊನಿ’ ಎಂಬ ಎರಡು ಪರಿಭಾಷೆಗಳು ಇಟಲಿಯ ನಿರ್ದಿಷ್ಟ ರಾಜಕೀಯಾರ್ಥಿಕ ಸಂದರ್ಭದಲ್ಲಿ ರೂಪಗೊಂಡವುಗಳು. ಅದರಲ್ಲೂ `ಸಬಾಲ್ಟ್ರನ್’ ಎಂಬ ಪರಿಭಾಷೆಯನ್ನ ನಾವು ಸಾಂಸ್ಕøತಿಕ…