kannada

ಪತ್ರಿಕೋದ್ಯಮದಲ್ಲಿ ವೃತ್ತಿಪರ ದಲಿತರು ಎಲ್ಲಿ?

  ದಿನೇಶ್ ಅಮಿನ್ ಮಟ್ಟು (Dinesh Aminmattu) ನನಗೆ ಮಾಧ್ಯಮ ಕ್ಷೇತ್ರದಲ್ಲಿ ಯಾರು ರೋಲ್ ಮಾಡೆಲ್ ಅಂತ ಕೇಳಿದರೆ ಅದು ಬಾಬಾಸಾಹೇಬ್ ಅಂಬೇಡ್ಕರ್. ಇದನ್ನು ಬಹಳ ಸಂದರ್ಭಗಳಲ್ಲಿ ಹೇಳಿದ್ದೇನೆ ಮತ್ತೇ ಅದನ್ನೆ ಹೇಳುತ್ತೇನೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ, ದಲಿತರ ನಾಯಕ, ಏನೆಲ್ಲಾ ಹೇಳುತ್ತಾರೆ. ಅದರ…


ಹಿಮಗೈಯಲ್ಲಿ ಹಿಡಿದ ಸುಡುಗೆಂಡ: ಎನ್ ಕೆ ಕಾವ್ಯ

  ರಹಮತ್ ತರೀಕೆರೆ (Rahamat Tarikere) ನಮ್ಮ ನಡುವಿನ ಪ್ರತಿಭಾವಂತ ಕವಿಗಳಲ್ಲಿ ಒಬ್ಬರಾಗಿದ್ದ ಎನ್.ಕೆ. ಹನುಮಂತಯ್ಯ (1974-2010), ಸಾಯಬಾರದ ವಯಸ್ಸಿನಲ್ಲಿ ಸತ್ತು ಆರು ವರ್ಷಗಳಾದವು. ಈಗಲೂ ಅವರ ನೆನಪು ಹಸಿಯಾಗಿಯೇ ಕಾಡುತ್ತಿದೆ. ‘ಸಂಬಂಧ’ಗಳನ್ನು ಸಂಭಾಳಿಸಲಾಗದೆ ನೈತಿಕ ಬಿಕ್ಕಟ್ಟಿನಲ್ಲಿ ಸಿಲುಕಿ, ಗೆಳೆಯರಿಗೆ ಸಿಗದೆ ಓಡಾಡುತ್ತಿರುವಾಗಲೂ, ಫೋನಿನಲ್ಲಿ ಯಾವುದೇ ಮಾತಿಲ್ಲದೆ ಅಳುತ್ತಿರುವಾಗಲೂ, ಈ…


ದೇಶಭಕ್ತಿ ಮತ್ತು ಸಂಸ್ಕೃತಿಯ ಹೇಸರಿನಲ್ಲಿ ದಲಿತ ಅಲ್ಪಸಂಖ್ಯಾತರ ಕಗ್ಗೂಲೆಗಳು

  ಹುಚ್ಚಂಗಿ ಪ್ರಸಾದ್ ಸಂತೇಬೆನ್ನೂರು (Hucchangi Prasad)   ಇಂದು ಡಾ.ಬಿ.ಅರ್.ಅಂಬೇಡ್ಕರವರ 125 ನೇ ಜನ್ಮೋತ್ಸವದಲ್ಲಿ ಭಾರತ ಮಿಂದೇಳುತ್ತಿದೆ. ವಿಶ್ವಮಟ್ಟದಲ್ಲಿ ಅಂಬೇಡ್ಕರವರ ಜಯಂತಿಯನ್ನು ”ಜಾಗತೀಕ ಜ್ಞಾನ” ದಿನವನ್ನಾಗಿ ಅರ್ಥಪೊರ್ಣವಾಗಿ ಆಚರಿಸುತ್ತಿದ್ದರೆ ಭಾರತದ ಬಿಜೆಪಿ ಮತ್ತು ಕಾಂಗ್ರೇಸ್ ಪಕ್ಷದ ರಾಜಕಾರಣಿಗಳು ಬಾಬಾಸಾಹೇಬರ ಉತ್ಸವ ಮೂರ್ತಿಯನ್ನೊತ್ತು ಹೊಗಳುತ್ತ ಪ್ಲೆಕ್ಸ್‌ ಹಾಗೂ ಮಾಧ್ಯಮಗಳಲ್ಲಿ…