sanyasin

ನಾರಾಯಣ ಗುರು ಆಂದೋಲನ: ಇತಿಹಾಸ ಮತ್ತು ಇಂದಿನ ಪ್ರಸ್ತುತತೆ

  ದಿನೇಶ್ ಅಮೀನ್ ಮಟ್ಟು (Dinesh Aminmattu) 19ನೇ ಶತಮಾನದುದ್ದಕ್ಕೂ, ದೇಶದ ವಿವಿಧೆಡೆಗಳಲ್ಲಿ ಎರಡು ಪ್ರತ್ಯೇಕ ವಿಚಾರಧಾರೆಗಳ ಸುಧಾರಣಾವಾಧಿ ಚಳವಳಿಗಳು ನಡೆದವು. ಮೊದಲನೆಯದ್ದು ರಾಜಾರಾಮ್ ಮೋಹನ್ ರಾಯ್, ದಯಾನಂದ ಸರಸ್ವತಿ, ಕೇಶವ ಸೇನ್, ರಾನಡೆ, ದೇವಿಂದ್ರನಾಥ ಠಾಕೂರ್, ಅನಿಬೆಸೆಂಟ್ ಮೊದಲಾದ ಇಂಗ್ಲೀಷ್ ಕಲಿತ ಮೇಲ್ಜಾತಿಯಿಂದಲೇ ಬಂದವರ ನೇತೃತ್ವದ ಚಳವಳಿಗಳು….